ಹೋಟೆಲ್, ಬೀದಿ ಬದಿ ಅಂಗಡಿಗಳನ್ನು ಬಂದ್ ಮಾಡಿಸಿದ ಪುರಸಭೆ ಅಧಿಕಾರಿಗಳು - ಜಿಲ್ಲಾಧಿಕಾರಿಗಳ ಆದೇಶದಂತೆ ಗುರುವಾರ ಮಧ್ಯಾಹ್ನ ಏಕಾಏಕಿ ಹೋಟೆಲ್
🎬 Watch Now: Feature Video
ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಲಿಂಗಸುಗೂರು ಪುರಸಭೆ ಅಧಿಕಾರಿಗಳು ಶುಚಿತ್ವ ಕಾಪಾಡದ ಹೋಟೆಲ್, ಬೀದಿ ಬದಿಯ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ.