ಪ್ರತ್ಯಕ್ಷ ವರದಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಹೈ ಅಲರ್ಟ್..! - corona updates in karnataka
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6893604-thumbnail-3x2-smk.jpg)
ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಹದಿಮೂರು ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಅಂತರಾಜ್ಯ ಗಡಿಭಾಗದಲ್ಲೂ ಕೂಡ ಬಹಳ ಕಟ್ಟೆಚ್ಚರ ವಹಿಸಲಾಗಿದೆ. ಬಳ್ಳಾರಿ ಜಿಲ್ಲೆಯು ರೆಡ್ ಝೋನ್ನಲ್ಲಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.