ಕೊರೊನಾ ಭೀತಿ, ಅನಾರೋಗ್ಯ ಪೀಡಿತ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ: ಕ್ಯಾಮ್ಸ್ ಸಲಹೆ - ಕಾರ್ಯದರ್ಶಿ ಶಶಿಕುಮಾರ್ ಸಲಹೆ

🎬 Watch Now: Feature Video

thumbnail

By

Published : Mar 4, 2020, 11:18 PM IST

ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಭೀತಿ, ಸದ್ಯ ರಾಜ್ಯದಲ್ಲೂ ಕಾಡುತ್ತಿದೆ. ಆದ್ದರಿಂದ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರೆ ಶಾಲೆಗಳಿಗೆ ಕಳುಹಿಸಬೇಡಿ ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ (ಕ್ಯಾಮ್ಸ್) ಕಾರ್ಯದರ್ಶಿ ಶಶಿಕುಮಾರ್ ಸಲಹೆ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.