ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸ್ವಾಗತ ಕೋರಿದ ಜನಸಾಗರ - ಜೈಕಾರ ಕೂಗಿದ ವೀಡಿಯೋ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16266477-thumbnail-3x2-modi.jpg)
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯ ಮೈದಾನದಲ್ಲಿ ಎನ್ಎಂಪಿಎ ಮತ್ತು ಎಂಆರ್ಪಿಎಲ್ನ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಗೆ ಪ್ರಧಾನಿ ಮೋದಿ ಆಗಮಿಸಿದ್ದರು. ಮಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಭಾಗವಹಿಸಲು ಬಂದಿದ್ದ ಮೋದಿಯನ್ನು ಸ್ವಾಗತಿಸಲು ಕಾರ್ಯಕ್ರಮದ ಸ್ಥಳಕ್ಕೆ ಹೋಗುವ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಜೈಕಾರ ಕೂಗಿದ ವೀಡಿಯೋಗಳು ವೈರಲ್ ಆಗಿವೆ.