ಕನಕಪುರ ಬಂಡೆಗೆ ಕೆಪಿಸಿಸಿ ಸಾರಥ್ಯ : ಅಭಿಮಾನಿಗಳ ಸಂಭ್ರಮ - ಕನಕಪುರ ಬಂಡೆಗೆ ಕೆಪಿಸಿಸಿ ಸಾರಥ್ಯ
🎬 Watch Now: Feature Video
ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಅವರ ಅಭಿಮಾನಿಗಳು ಡಿಕೆಶಿ ಸದಾಶಿವನಗರದ ನಿವಾಸದ ಬಳಿ ಬಂದು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.