ಉತ್ತರಾಯಣ ಕಾಲ ಆರಂಭಕ್ಕೆ ಕ್ಷಣಗಣನೆ.. ಶ್ರೀಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸಕಲ ಸಿದ್ಧತೆ - ಪ್ರತಿನಿಧಿ ಗವಿಗಾಂಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ
🎬 Watch Now: Feature Video
ದಕ್ಷಿಣಾಯಣದಿಂದ ಉತ್ತರಾಯಣ ಕಾಲ ಆರಂಭಕ್ಕೆ ಕ್ಷಣಗಣನೆ. ಸಂಕ್ರಾಂತಿ ಹಬ್ಬ ಹಿನ್ನೆಲೆ ಶ್ರೀ ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಸ್ಮಯಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ಸೂರ್ಯ ತನ್ನ ಪಥ ಬದಲಿಸುವ ಹಿನ್ನೆಲೆ ನಾಳೆ ಸಂಜೆ 5:30-5:37ರ ಸಮಯದಲ್ಲಿ ಸೂರ್ಯನ ರಶ್ಮಿ ಲಿಂಗದ ಮೇಲೆ ಬೀಳಲಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಶ್ರೀ ಗವಿಗಾಂಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರೊಂದಿಗೆ ಮಾತುಕತೆ ನಡೆಸಿದ್ದಾರೆ.