ಜಂಬೂ ಸವಾರಿಯ ಕ್ಯಾಪ್ಟನ್ ಅಭಿಮನ್ಯುಗೆ ಮಜ್ಜನ ಹೇಗಿದೆ ನೋಡಿ - ಕ್ಯಾಪ್ಟನ್ ಅಭಿಮನ್ಯುಗೆ ಮಜ್ಜನ
🎬 Watch Now: Feature Video
ಮೈಸೂರು: ನಾಡಹಬ್ಬ ದಸರಾದ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಆನೆಗೆ ಮಜ್ಜನ ಮಾಡಿಸಲಾಯಿತು. ಅಭಿಮನ್ಯು ನೇತೃತ್ವದ 9 ಆನೆಗಳು ಅರಮನೆಗೆ ಆಗಮಿಸಿದ್ದು, ಕೋಡಿ ಸೋಮೇಶ್ವರ ದೇವಾಲಯ ಮುಂಭಾಗದ ಶಿಬಿರದಲ್ಲಿ ಆನೆಗಳು ಬೀಡು ಬಿಟ್ಟಿವೆ. ಪ್ರತಿದಿನ ಆನೆಗಳಿಗೆ ತಾಲೀಮು ನಡೆಸಿ ನೀರಿನ ಕೊಳದಲ್ಲಿ ಸ್ನಾನ ಮಾಡಿಸಲಾಗುತ್ತದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಮಹೇಶ್ ಗೌಡ ಅವರು ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
Last Updated : Aug 16, 2022, 4:29 PM IST