ದಾವಣಗೆರೆ ಪಾಲಿಕೆ ಚುನಾವಣೆ: ಬಿಜೆಪಿ ಜಿಲ್ಲಾಧ್ಯಕ್ಷ ಜಾದವ್ ಮತದಾನ - 7ನೇ ವಾರ್ಡ್ ನಲ್ಲಿ ಮತದಾನ ಮಾಡಿದ ಯಶವಂತರಾವ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5036747-thumbnail-3x2-ks.jpg)
ಮಹಾನಗರ ಪಾಲಿಕೆ ಚುನಾವಣೆ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ 7ನೇ ವಾರ್ಡ್ ದೇವರಾಜ ಅರಸು ಬಡಾವಣೆಯಲ್ಲಿ ಮತ ಚಲಾವಣೆ ಮಾಡಿದ್ರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.