ನಾಯಿಯ ಬರ್ತ್ಡೇ ಆಚರಣೆ:ನೆರೆದ ಜನರಿಂದ ಡಿಜೆ ಕುಣಿತ - ಈಟಿವಿ ಭಾರತ್ ಕನ್ನಡ
🎬 Watch Now: Feature Video
ಮಿರ್ಜಾಪುರ: ರಾಣಿ ಎಂಬ ನಾಯಿಯ ಐದನೇ ವರ್ಷದ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಆಚರಿಸಿದ್ದಾರೆ. ಶುಕ್ರವಾರ ಸಂಜೆ ನಾಯಿಯಿಂದ ಕೇಕ್ ಕತ್ತರಿಸಿ ಬರ್ತ್ಡೇ ಆಚರಿಸಿದ್ದಾರೆ. ಈ ಜನ್ಮ ದಿನಾಚರಣೆಗೆ ಬಂದಿದ್ದ ನೂರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಗಿದೆ. ರಾತ್ರಿ ಹುಟ್ಟು ಹಬ್ಬ ಆಚರಣೆಯ ನಂತರ ಡಿಜೆ ಹಾಕಿ ಡ್ಯಾನ್ಸ್ ಮಾಡಿದ್ದಾರೆ.