ದೇವರ ಹೆಸರಿನಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ - ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ
🎬 Watch Now: Feature Video
ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. "ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆಯನ್ನು ಹೊಂದಿ, ನನ್ನ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆ" ಎಂದು ದೇವರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದರು.
TAGGED:
ಡಾ ಡಿ ವೀರೇಂದ್ರ ಹೆಗ್ಗಡೆ