ಗಣಿ ನಾಡಿನಲ್ಲಿ ಕೊರೊನಾ ಆತಂಕ: ಭಯ ಬೇಡ ಎಂದ ಜಿಲ್ಲಾ ಆರೋಗ್ಯಾಧಿಕಾರಿ - ಆರೋಗ್ಯಾಧಿಕಾರಿ ಡಾ. ಹೆಚ್. ಎಲ್. ಜನಾರ್ಧನ್ ಸುದ್ದಿ
🎬 Watch Now: Feature Video
ಕೊರೊನಾ ವೈರಸ್ ಭೀತಿ ಹಿನ್ನೆಲೆ ಗಣಿನಾಡಿಲ್ಲಿ ಆರೋಗ್ಯ ಕಲ್ಯಾಣ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿಯಲ್ಲೂ ಕೂಡ ಕೊರೊನಾ ವೈರಸ್ ಭೀತಿಯನ್ನು ಹೋಗಲಾಡಿಸಲು ವಿದೇಶಿಯರ ಆರೋಗ್ಯ ತಪಾಸಣೆ ಸೇರಿದಂತೆ ಇನ್ನಿತರೆ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಎಲ್.ಜನಾರ್ಧನ್ ಅವರೊಂದಿಗೆ ನಮ್ಮ ಪ್ರತಿನಿಧಿ ನಡೆಸಿದ ಸಂದರ್ಶನ ಇಲ್ಲಿದೆ ನೋಡಿ.