ಚಿತ್ರದುರ್ಗದಲ್ಲಿ ಮಾನವರಹಿತ ಯುದ್ಧ ವಿಮಾನ ಪರೀಕ್ಷೆ ಯಶಸ್ವಿ: ವಿಡಿಯೋ - ಚಿತ್ರದುರ್ಗದಲ್ಲಿ ಮಾನವ ರಹಿತ ಯುದ್ಧ ವಿಮಾನ ಪರೀಕ್ಷೆ ಯಶಸ್ವಿ

🎬 Watch Now: Feature Video

thumbnail

By

Published : Jul 1, 2022, 5:30 PM IST

ಭಾರತೀಯ ಸೇನೆಯ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಮಾನವರಹಿತ ಯುದ್ಧ ವಿಮಾನ ಪರೀಕ್ಷೆ ನಡೆಯಿತು. ಡಿಆರ್​ಡಿಒ ಸ್ಥಾಪಿರುವ ಪರೀಕ್ಷಾ ಕೇಂದ್ರದಲ್ಲಿ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಯಶಸ್ವಿ ಪರೀಕ್ಷೆ ನಡೆದಿದೆ. ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್​​ನ ಮೊದಲ ಹಾರಾಟ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.