ಕೇಂದ್ರ ಸಚಿವ ಸುರೇಶ್ ಅಂಗಡಿ ಜೊತೆ ಈಟಿವಿ ಭಾರತ ನಡೆಸಿದ್ದ ಕೊನೆಯ ಎಕ್ಸ್ಕ್ಲೂಸಿವ್ ಸಂದರ್ಶನ - ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ
🎬 Watch Now: Feature Video
ಕೊರೊನಾ ಮಹಾಮಾರಿಯಿಂದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದಾರೆ. ಈ ಹಿಂದೆ ದೇಶದಲ್ಲಿ ಲಾಕ್ಡೌನ್ ಹೇರಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಹಾಮಾರಿ ಕೊರೊನಾ ತಡೆಗಟ್ಟಲು ಕೈಗೊಂಡ ಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ ಅಂಗಡಿಯವರು ಈಟಿವಿ ಭಾರತದ ಜೊತೆ ಎಕ್ಸ್ಕ್ಲೂಸಿವ್ ಮಾತುಕತೆ ನಡೆಸಿದ್ದರು. ಏನೆಲ್ಲಾ ಮಾತನಾಡಿದ್ದಾರೆ ನೋಡಿ
Last Updated : Sep 23, 2020, 9:58 PM IST