ಮುಂದಿನ ಬಾರಿ ತೆಲಂಗಾಣದಲ್ಲೂ ಬಿಜೆಪಿಗೆ ಗೆಲುವು: 'ಈಟಿವಿ ಭಾರತ' ವಿಶೇಷ ಸಂದರ್ಶನದಲ್ಲಿ ಖುಷ್ಬೂ ವಿಶ್ವಾಸ - ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

🎬 Watch Now: Feature Video

thumbnail

By

Published : Jul 2, 2022, 3:42 PM IST

ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪ್ರಧಾನಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸುತ್ತಿದ್ದಾರೆ. ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರಂ ಕೂಡ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಹೈದರಾಬಾದ್​ಗೆ ಬಂದಿದ್ದಾರೆ. ಈ ವೇಳೆ 'ಈಟಿವಿ ಭಾರತ'​ ಪ್ರತಿನಿಧಿ ಖುಷ್ಬೂ ಸುಂದರಂ ಅವರೊಂದಿಗೆ ವಿಶೇಷ ಸಂವಾದ ನಡೆಸಿದ್ದು, 2023ರಲ್ಲಿ ತೆಲಂಗಾಣದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ತೆಲಂಗಾಣದಲ್ಲಿ ಬಿಜೆಪಿ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಾಬೀತುಪಡಿಸಿದೆ. ಚುನಾವಣೆಯಲ್ಲಿ ಸೋಲು-ಗೆಲುವು ನಡೆಯುತ್ತಲೇ ಇರುತ್ತದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.