ಸಾಗರಮಾಲಾ ಯೋಜನೆಯಿಂದ ಮೀನುಗಾರರಿಗೆ ಸಂಕಷ್ಟಗಳ ಸರಮಾಲೆ.. - Expansion of the Port under the Sagaramala Project
🎬 Watch Now: Feature Video
ಕಾರವಾರ:ಸಾಗರಮಾಲಾ ಯೋಜನೆಯಡಿ ಕೈಗೆತ್ತಿಕೊಂಡಿರುವ 2ನೇ ಹಂತದ ಕಾರವಾರ ಬಂದರು ವಿಸ್ತರಣೆಗೆ ಸ್ಥಳೀಯ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪೊಲೀಸ್ ಭದ್ರತೆಯಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಸ್ಥಳೀಯರು ಇದಕ್ಕೆ ತಡೆಯೊಡ್ಡಿದ್ದಾರೆ. ಅಧಿಕಾರಿಗಳು ಹಾಗೂ ಮೀನುಗಾರರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.