ಬಿಜೆಪಿ-ಕಾಂಗ್ರೆಸ್-ಜೆಡಿಎಸ್‌ಗೆ ಪ್ರತಿಷ್ಠೆಯ ಕಣವಾದ ಶಿರಾ... ಮತದಾರನಿಂದ ಯಾರಿಗೆ ವರ? - ಶಿರಾ ಉಪಕದನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8883657-299-8883657-1600695556190.jpg)
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ಚುನಾವಣಾ ಕಾರ್ಯತಂತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ ಬಿ ಜಯಚಂದ್ರ ಕಣಕ್ಕಿಳಿಯುವುದು ಬಹುತೇಕ ಖಚಿತ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿಯನ್ನು ಅಂತಿಮಗೊಳಿಸದಿದ್ದರೂ ಮುಖಂಡರು ಮಾತ್ರ ಬಿಜೆಪಿಯ ಗೆಲುವಿಗೆ ರಣತಂತ್ರ ರೂಪಿಸುತ್ತಿದ್ದಾರೆ.
Last Updated : Sep 27, 2020, 6:27 PM IST