ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನೀರಜ್.. ಕುಣಿದು ಕುಪ್ಪಳಿಸಿದ ಹರಿಯಾಣ ಗೃಹ ಸಚಿವ - ನೀರಜ್ ಚೋಪ್ರಾ
🎬 Watch Now: Feature Video
ಹರಿಯಾಣ: ಟೋಕಿಯೋ ಒಲಿಂಪಿಕ್ಸ್ನಲ್ಲಿ ನಡೆದ ಜಾವಲಿನ್ ಥ್ರೋ ಸ್ಫರ್ಧೆಯಲ್ಲಿ ಬಂಗಾರದ ಪದಕ ಗೆದ್ದು ಹರಿಯಾಣದ ಪಾಣಿಪತ್ ಮೂಲದ ನೀರಜ್ ಚೋಪ್ರಾ ಇತಿಹಾಸ ಬರೆದಿದ್ದಾರೆ. ಟಿವಿಯಲ್ಲಿ ಈ ಸಂದರ್ಭವನ್ನು ವೀಕ್ಷಣೆ ಮಾಡಿದ ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಕುಣಿದು ಕುಪ್ಪಳಿಸಿದ್ದಾರೆ. ಶತಮಾನದ ಒಲಿಂಪಿಕ್ ಇತಿಹಾಸದಲ್ಲಿ ಭಾರತಕ್ಕೆ ನೀರಜ್ ಚೋಪ್ರಾ ಪದಕ ಗೆದ್ದು ಕೊಟ್ಟಿದ್ದಾರೆ.