ಸಂಗೀತ ಸಂಜೆ ಕಾರ್ಯಕ್ರಮ ಸಖತ್ ಸ್ಟೆಪ್ ಹಾಕಿದ ಹು - ಧಾ ಪಾಲಿಕೆ ಆಯುಕ್ತರು: ವಿಡಿಯೋ - ಸಂಗೀತ ಸಂಜೆ ಕಾರ್ಯಕ್ರಮ ಡ್ಯಾನ್ಸ್ ಮಾಡಿದ ಆಯುಕ್ತರು
🎬 Watch Now: Feature Video
ಹುಬ್ಬಳ್ಳಿ: ಜನಪರ ಕಾರ್ಯಗಳ ಮೂಲಕ ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರು ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ 'ಟಗರು ಬಂತು ಟಗರು' ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದು, ಸಾರ್ವಜನಿಕರು ಚಪ್ಪಾಳೆ ಹೊಡೆಯುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ.