ಬೆಂಗಳೂರಿನಲ್ಲಿ ರಣಚಂಡಿ ಮಳೆ: ವ್ಯಕ್ತಿಯ ರಕ್ಷಣೆ ಮಾಡಿದ ಭದ್ರತಾ ಸಿಬ್ಬಂದಿ - Etv bharat kannada

🎬 Watch Now: Feature Video

thumbnail

By

Published : Sep 5, 2022, 9:23 AM IST

ಬೆಂಗಳೂರು: ಬೆಂಗಳೂರಿನಲ್ಲಿ ಹಿಂದೆಂದೂ ಕಂಡರಿಯದ ಮಹಾಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮುಖ್ಯರಸ್ತೆಗಳು ನದಿಯಂತೆ ತುಂಬಿ ಹರಿಯುತ್ತಿದ್ದು, ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಹೀಗಾಗಿ, ನಿವಾಸಿಗಳು ಇನ್ನಿಲ್ಲದ ರೀತಿಯಲ್ಲಿ ಪರದಾಡುವಂತಾಗಿದೆ. ಮಾರತ್ತಹಳ್ಳಿ-ಸಿಲ್ಕ್​ ಬೋರ್ಡ್​ ಜಂಕ್ಷನ್ ರಸ್ತೆ ಜಲಾವೃತಗೊಂಡ ಕಾರಣ, ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.