ಭಾರಿ ಮಳೆ: ವಿಜಯಪುರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ - ವಿಜಯಪುರದಲ್ಲಿ ರೆಡ್ ಅಲರ್ಟ್ ಘೋಷಣೆ
🎬 Watch Now: Feature Video
ವಿಜಯಪುರ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿ, ಕೆರೆಗಳೆಲ್ಲ ತುಂಬಿ ಹರಿಯುತ್ತಿವೆ. ಡೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಉಕುಮನಾಳ ಗ್ರಾಮದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ..
Last Updated : Oct 14, 2020, 11:00 AM IST