ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಎಸ್.ಟಿ.ಸೋಮಶೇಖರ್ - ಕರ್ನಾಟಕ ರಾಜಕೀಯ ಬೆಳವಣಿಗೆ
🎬 Watch Now: Feature Video
ಮೈಸೂರು: ಬಿಜೆಪಿ ಸರ್ಕಾರ ರಚನೆಗೆ ತ್ಯಾಗ ಮಾಡಿದ ಮೂವರ ಹೆಸರನ್ನು ಕೋರ್ ಕಮಿಟಿಯಲ್ಲಿ ಅಂತಿಮ ಮಾಡಲಾಗಿದ್ದು, ಅವರ ಹೆಸರನ್ನು ಹೈಕಮಾಂಡ್ಗೆ ಕಳುಹಿಸಲಾಗಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಈಟಿವಿ ಭಾರತ್ಗೆ ತಿಳಿಸಿದರು. ಚಾಮುಂಡಿ ಬೆಟ್ಟದಲ್ಲಿ ಅಧಿಕಾರಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡರು.