ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪ್ರಸಾದ ಬಡಿಸಿದ ಮುಸ್ಲಿಂ ಬಾಂಧವರು! - ನೂರ್ ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ
🎬 Watch Now: Feature Video
ಗಣಿನಾಡು ಬಳ್ಳಾರಿ ನಗರದ ಶ್ರೀ ರಾಮಾನಂದ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಮುಸ್ಲಿಂ ಸಮುದಾಯದವರು, ನೂರಾರು ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪ್ರಸಾದ ನೀಡಿ ನಾವೆಲ್ಲರೂ ಒಂದೇ ಎನ್ನುವ ಸಾಮರಸ್ಯ ಸಾರಿದರು.