ಪ್ರವಾದಿ ಕುರಿತ ವಿವಾದಿತ ಹೇಳಿಕೆಗೆ ಆಕ್ರೋಶ; ದೇಶಾದ್ಯಂತ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ - Outrage over Prophet remarks

🎬 Watch Now: Feature Video

thumbnail

By

Published : Jun 10, 2022, 5:26 PM IST

Updated : Jun 10, 2022, 5:44 PM IST

ಪ್ರವಾದಿ ಮಹಮ್ಮದ್​ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಈಗಾಗಲೇ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್​ ಶರ್ಮಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರದ ಪ್ರಾರ್ಥನೆ ಮುಕ್ತಾಯಗೊಳ್ಳುತ್ತಿದ್ದಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರು ಏಕಾಏಕಿ ಪ್ರತಿಭಟನೆ ನಡೆಸಲು ಬೀದಿಗಿಳಿದರು. ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಕಾರು, ಬೈಕ್​​​ಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಪ್ರಮುಖವಾಗಿ ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್​​ನಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆದಿವೆ.
Last Updated : Jun 10, 2022, 5:44 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.