ಯುದ್ಧಭೂಮಿ ಸಿಯಾಚಿನ್​ನಲ್ಲಿ ತ್ರಿವರ್ಣ ಹಾರಿಸಿದ ಸೈನಿಕರು - Siachen highest battlefield in the world

🎬 Watch Now: Feature Video

thumbnail

By

Published : Aug 15, 2022, 6:44 PM IST

ದೇಶದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಭಾರತೀಯ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು. ವೀರ ಯೋಧರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.