ಸೌದಿ ಅರೇಬಿಯಾದಲ್ಲಿ ಭಾರತೀಯ ಸ್ವಾತಂತ್ರ್ಯ ಮಹೋತ್ಸವ ಆಚರಣೆ - Independence day
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16110774-thumbnail-3x2-bin.jpg)
ಸೌದಿ ಅರೇಬಿಯಾದಲ್ಲಿರುವ ಭಾರತೀಯರು ತಮ್ಮ ಮಕ್ಕಳೊಂದಿಗೆ ದೇಶದ ಧ್ವಜ ಹಿಡಿದು ಸ್ವಾತಂತ್ರ್ಯ ದಿನ ಆಚರಿಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಪರ್ವೇಜ್ ಖಾನ್ ಎಂಬುವವರು ಹಂಚಿಕೊಂಡಿದ್ದಾರೆ. ಇವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದವರು. ಕಳೆದ ಕೆಲವು ವರ್ಷಗಳಿಂದ ಸೌದಿಯಲ್ಲಿ ನೆಲೆಸಿದ್ದಾರೆ.