ಭಾರತೀಯ ನೌಕಾಪಡೆಯ ಸಾಮರ್ಥ್ಯ ಪ್ರದರ್ಶನದ ಕಿರುಚಿತ್ರ ಬಿಡುಗಡೆ - ಈಟಿವಿ ಭಾರತ ಕನ್ನಡ
🎬 Watch Now: Feature Video

ಭಾರತೀಯ ನೌಕಾಪಡೆಯು ತನ್ನ ಸಾಮರ್ಥ್ಯ ತಿಳಿಸುವ ಒಂದು ಕಿರುಚಿತ್ರವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನೌಕಾ ವಾಯುದಳ ಸೇರಿದಂತೆ, ಐಎನ್ಎಸ್ ವಿಕ್ರಾಂತ್ ಕುರಿತು ವಿಶೇಷವಾಗಿ ಉಲ್ಲೇಖಿಸಲಾಗಿದೆ. ಹಿಂದೂ ಮಹಾ ಸಾಗರದಲ್ಲಿ ಭಾರತೀಯ ನೌಕಾಪಡೆಯ ಪಾತ್ರವನ್ನು ಈ ಕಿರುಚಿತ್ರದಲ್ಲಿ ವಿವರಿಸಲಾಗಿದೆ.