ತಿರುಮಲ ವೆಂಕಟೇಶ್ವರನ ದರ್ಶನ ಪಡೆದ ಕಂಗನಾ - ಬಾಲಿವುಡ್ ನಟಿ ಹಾಗೂ ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್
🎬 Watch Now: Feature Video
ಬಾಲಿವುಡ್ ನಟಿ ಹಾಗೂ ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್ ಇಂದು ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಟಿಟಿಡಿ ಅಧಿಕಾರಿಗಳು ಇವರಿಗೆ ತೀರ್ಥ ಪ್ರಸಾದ ನೀಡಿದರು. ಈ ವೇಳೆ ಮಾತನಾಡಿದ ಕಂಗನಾ, ತನ್ನ ಧಕಡ್ ಸಿನಿಮಾ ಭರ್ಜರಿ ಯಶಸ್ಸುಗಳಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದರು. ಇನ್ನು ಇದೇ ತಿಂಗಳ 20ರಂದು ಈ ಸಿನಿಮಾ ಬಿಡುಗಡೆಯಾಗಲಿದೆ.