ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ವಿಡಿಯೋ ವೈರಲ್ - ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡ ಕಾಡಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು
🎬 Watch Now: Feature Video
ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಹಾಡಹಗಲೇ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ಆಗಿದೆ. ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡ ಕಾಡಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಭಯ ಭೀತರಾಗಿದ್ದಾರೆ.