ಬೆಂಗಳೂರಿನ ಚಿತ್ರಮಂದಿರಗಳಿಗೆ ತಟ್ಟಿದೆಯೇ ಬಂದ್ ಬಿಸಿ? ಗ್ರೌಂಡ್‌ ರಿಪೋರ್ಟ್ ನೋಡಿ - ಗಾಂಧಿನಗರದ ಕೆಜಿ ರಸ್ತೆಯಲ್ಲಿರೋ ಸಂತೋಷ್ ಹಾಗು ನರ್ತಕಿ ಚಿತ್ರಮಂದಿರ

🎬 Watch Now: Feature Video

thumbnail

By

Published : Feb 13, 2020, 12:30 PM IST

ಡಾ. ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೆಗೊಳಿಸುವಂತೆ ಆಗ್ರಹಿಸಿ ಹಲವು ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ಗೆ ಜನಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕಾರಣ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ನಡೆಯುತ್ತಿದ್ಯಾ? ಈ ಬಗ್ಗೆ ನಮ್ಮ ಪ್ರತಿನಿಧಿ ವಾಕ್ ಥ್ರೂ ಮೂಲಕ ವಿವರ ನೀಡಿದ್ದಾರೆ ನೋಡಿ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.