ಉದ್ದೇಶಿತ ಹತ್ಯೆ: ಸುರಕ್ಷಿತ ಸ್ಥಳಗಳಿಗೆ 177 ಕಾಶ್ಮೀರಿ ಪಂಡಿತ ಶಿಕ್ಷಕರ ವರ್ಗಾವಣೆ - ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗಲು ಬಯಸುತ್ತಿರುವ ಕಾಶ್ಮೀರಿ ಪಂಡಿತರು
🎬 Watch Now: Feature Video
ಜಮ್ಮು ಮತ್ತು ಕಾಶ್ಮೀರ: ಕಣಿವೆ ರಾಜ್ಯದಲ್ಲಿ ನಾಗರಿಕರ ಉದ್ದೇಶಿತ ಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆ ಭಯಭೀತರಾಗಿರುವ ಕಾಶ್ಮೀರಿ ಪಂಡಿತರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗಲು ಬಯಸುತ್ತಿದ್ದಾರೆ. ರಾಜ್ಯದಲ್ಲಿ ನಮಗೆ ಸೂಕ್ತ ಭದ್ರತೆಯಿಲ್ಲ. ಬಲವಂತವಾಗಿ ವಲಸೆ ಹೋಗುವಂತಾಗಿದೆ ಎಂದು ಸರ್ಕಾರದ ವಿರುದ್ಧ ಕಾಶ್ಮೀರಿ ಪಂಡಿತರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಸರಣಿ ಹತ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶ್ರೀನಗರದಲ್ಲಿ ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ್ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆ ಮಾಡಿದೆ.
Last Updated : Jun 4, 2022, 1:19 PM IST