ನೋಡಿ: ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಕೆಜಿಎಫ್ 2; ಭಾವನಾತ್ಮಕ ವಿಡಿಯೋ ಹರಿಬಿಟ್ಟ ಯಶ್ - ಕೆಜಿಎಫ್ ಸ್ಟಾರ್ ಯಶ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15080446-thumbnail-3x2-wdfdfd.jpg)
ನಟ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಚಾಪ್ಟರ್-2 ಬಾಕ್ಸ್ ಆಫೀಸ್ನಲ್ಲಿ ಹೊಸದೊಂದು ದಾಖಲೆ ಬರೆದಿದ್ದು, ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಈ ಹಿಂದಿನ ಎಲ್ಲ ದಾಖಲೆಗಳೂ ಬ್ರೇಕ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಟ ಯಶ್ ಭಾವನಾತ್ಮಕ ವಿಡಿಯೋ ಹರಿಬಿಟ್ಟಿದ್ದಾರೆ. ಚಿಕ್ಕ ಕಥೆಯೊಂದನ್ನು ಹೇಳುವ ಮೂಲಕ ಧನ್ಯವಾದ ಅರ್ಪಿಸಿರುವ ನಟ, ನನಗೆ ತುಂಬಾ ಪ್ರೀತಿ ಮತ್ತು ಅಪಾರ ಆಶೀರ್ವಾದಗಳನ್ನು ನೀಡಿದ್ದಕ್ಕಾಗಿ ನಾನು ಎಲ್ಲರಿಗೂ ಪೂರ್ಣ ಹೃದಯದಿಂದ ಧನ್ಯವಾದಗಳು ಹೇಳುತ್ತೇನೆ ಎಂದಿದ್ದಾರೆ.