ಕೊವೀಡ್ ಭೀತಿ: ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಸ್ಕ್ರೀನಿಂಗ್..! - ರಾಜ್ಯ ಉಚ್ಛ ನ್ಯಾಯಾಲಯದ ಆದೇಶದ ಹಿನ್ನಲೆ
🎬 Watch Now: Feature Video
ಕೊರೊನಾ ವೈರಸ್ ಭೀತಿ ಹಿನ್ನೆಲೆ ನಗರದಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ನ್ಯಾಯಾಲಯದ ಆವರಣ ಪ್ರವೇಶಿಸುವ ಪ್ರತಿಯೊಬ್ಬರನ್ನೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಕ್ರೀನಿಂಗ್ ಮಾಡುತ್ತಿದ್ದಾರೆ. ಪೊಲೀಸರು ವಕೀಲರು ಹಾಗೂ ಕಕ್ಷಿದಾರರನ್ನು ಸ್ಕ್ರೀನಿಂಗ್ ಮಾಡಲಾಗುತ್ತಿದೆ. ರಾಜ್ಯ ಉಚ್ಛ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕೇವಲ ಪ್ರಮುಖ ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸಲಾಗುತ್ತಿದೆ.