ಫ್ರೀಡಂ ಪಾರ್ಕ್‌ನಲ್ಲಿ ಕಾರ್ಮಿಕ ಸಂಘಟನೆಗಳ ಶಕ್ತಿ ಪ್ರದರ್ಶನ: ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ - ಮೀನಾಕ್ಷಿ ಸುಂದರಂ, ಸಿಐಟಿಯು ಸಂಘದ ಮುಖಂಡ
🎬 Watch Now: Feature Video
ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕರು ಕರೆ ಕೊಟ್ಟಿದ್ದ ಮುಷ್ಕರದ ಬಿಸಿ ಸಿಲಿಕಾನ್ ಸಿಟಿಯಲ್ಲಿ ತಟ್ಟಲಿಲ್ಲ. ಬಸ್, ಆಟೋ, ಕ್ಯಾಬ್ ಸಂಚಾರ ಸಾಮಾನ್ಯವಾಗಿದ್ರೆ, ಹೋಟೆಲ್, ರೆಸ್ಟೋರೆಂಟ್‌ಗಳು ಓಪನ್ ಆಗಿದ್ದವು. ಇತ್ತ ಪೊಲೀಸ್ ಆಯುಕ್ತರು ಮೆರವಣಿಗೆಗೆ ಅವಕಾಶ ನೀಡದ ಕಾರಣ ಫ್ರೀಡಂ ಪಾರ್ಕ್ನಲ್ಲೇ ಕಾರ್ಮಿಕರು ಪ್ರತಿಭಟನೆ ನಡೆಸಿದರು.