ಕೊಪ್ಪಳದಲ್ಲಿ ರಸಗೊಬ್ಬರ ಕೊರತೆ: ಜನಪ್ರತಿನಿಧಿಗಳು, ಜಿಲ್ಲಾಡಳಿತದ ವಿರುದ್ಧ ರೈತರ ಆಕ್ರೋಶ - ಕೊಪ್ಪಳದಲ್ಲಿ ರೈತರ ಆಕ್ರೋಶ
🎬 Watch Now: Feature Video
ಕೊಪ್ಪಳ: ಜಿಲ್ಲೆಯಲ್ಲಿ ರಸಗೊಬ್ಬರದ ಕೃತಕ ಅಭಾವ ಉಂಟಾಗಿದ್ದು, ರೈತರು ಪರದಾಡುವಂತಾಗಿದೆ. ನಸುಕಿನ ಜಾವದಿಂದಲೇ ರೈತರು, ಮಹಿಳೆಯರು ತಮ್ಮ ಮಕ್ಕಳೊಂದಿಗೆ ಗೊಬ್ಬರ ಅಂಗಡಿಗಳ ಮುಂದೆ ಬಂದು ಕ್ಯೂನಲ್ಲಿ ನಿಂತಿದ್ದಾರೆ. ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಮ್ಮ 'ಈಟಿವಿ ಭಾರತ' ಪ್ರತಿನಿಧಿ ಜಗದೀಶ್ ಚೆಟ್ಟಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ..