ಚಾರ್ಮಾಡಿ ಘಾಟ್ ಬಂದ್: ಪ್ರಯಾಣಿಕರ ಪರದಾಟ - ಚಾರ್ಮಾಡಿ ಘಾಟ್ ಬಂದ್
🎬 Watch Now: Feature Video

ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು ಭಾಗಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಬೆಳಗ್ಗೆಯಿಂದಲೇ ಸಾವಿರಾರು ವಾಹನಗಳು ಈ ಭಾಗದಲ್ಲಿ ಸಂಚಾರ ಮಾಡೋದನ್ನು ತಡೆ ಹಿಡಿಯಲಾಗಿದೆ. ಬೆಳಗ್ಗೆಯಿಂದಲೇ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ಪೋಸ್ಟ್ ಬಳಿ ವಾಹನಗಳನ್ನು ತಡೆದು ನಿಲ್ಲಿಸಲಾಗಿದೆ. ಹೀಗಾಗಿ ಕೊಟ್ಟಿಗೆಹಾರ ಮತ್ತು ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.