ತುಮಕೂರಿನಲ್ಲಿ ಶುದ್ಧ ನೀರಿನ ಘಟಕಗಳಿಗೆ ಬೀಗ: ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರ ತರಾಟೆ
🎬 Watch Now: Feature Video
ತುಮಕೂರು ನಗರಸಭೆ ಅಧಿಕಾರಿಗಳ ಎಡವಟ್ಟಿನಿಂದ ಶುದ್ಧ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಸಂಸದರ ನಿಧಿಯಿಂದ ನಿರ್ಮಿಸಲಾಗಿರುವ ಘಟಕಗಳು ಸದ್ಯ ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗುತ್ತಿವೆ. ಈ ಬಗ್ಗೆ ಒಂದು ವರದಿ.