ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಲಾರಿ - lorry hits divider in tumakuru

🎬 Watch Now: Feature Video

thumbnail

By

Published : Jul 26, 2022, 11:14 AM IST

ತುಮಕೂರು ತಾಲೂಕಿನ ಗೂಳೂರು ಗ್ರಾಮದ ಕೊಂಡಾಪುರ ಕ್ರಾಸ್​ನಲ್ಲಿಂದು ಬೆಳಗಿನ ಜಾವ ಎಳನೀರು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರೋಡ್​ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.