150ನೇ ಗಾಂಧಿ ಜಯಂತಿ: 150ರೂ ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ - ಮಹಾತ್ಮ ಗಾಂಧಿ

🎬 Watch Now: Feature Video

thumbnail

By

Published : Oct 2, 2019, 10:22 PM IST

Updated : Oct 2, 2019, 10:57 PM IST

ಅಹಮದಾಬಾದ್​​: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಅಂಗವಾಗಿ ದೇಶಾದ್ಯಂತ ಸಡಗರ ಸಂಭ್ರಮದಿಂದ ಕಾರ್ಯಕ್ರಮಗಳು ನಡೆದವು. ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್​ನ ಸಬರಮತಿ ಆಶ್ರಮದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವೇಳೆ ಬಾಪೂಜಿಯವರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ 150ರೂ ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ ಮಾಡಿದ್ರು.
Last Updated : Oct 2, 2019, 10:57 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.