ವಿಡಿಯೋ: ಪೊಲೀಸರ ಮೇಲೆ ಉಗಿದ ದೆಹಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ! - ದೆಹಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15621660-thumbnail-3x2-bng.jpg)
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಸಾಗಿಸುತ್ತಿದ್ದಾಗ ದೆಹಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಪೊಲೀಸರ ಮೇಲೆ ಉಗಿದು ಅಸಭ್ಯವಾಗಿ ವರ್ತಿಸಿದರು.