ಸೀತಾಳಯ್ಯನ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ.. ತೇರು ಎಳೆದು ಕೃತಾರ್ಥರಾದ ಭಕ್ತರು - ಸೀತಾಳಯ್ಯನ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ
🎬 Watch Now: Feature Video
ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ ತಪ್ಪಲಿನಲ್ಲಿರುವ ಇತಿಹಾಸ ಪ್ರಸಿದ್ಧ ಸೀತಾಳಯ್ಯನ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಸಾವಿರಾರು ಭಕ್ತರು ತೇರು ಎಳೆದು ಸಂಭ್ರಮಿಸಿದರು.