thumbnail

By

Published : Jun 8, 2022, 4:00 PM IST

ETV Bharat / Videos

ಜಾನಪದ ಕಲಾವಿದರೊಂದಿಗೆ ಸಿಎಂ ಮಮತಾ ಬ್ಯಾನರ್ಜಿ ನೃತ್ಯ: ವಿಡಿಯೋ

ಕೋಲ್ಕತ್ತಾ ​(ಪಶ್ಚಿಮ ಬಂಗಾಳ): ಇಲ್ಲಿನ ಅಲಿಪುರ್​ದೌರ್​​​ನಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಾನಪದ ಕಲಾವಿದರೊಂದಿಗೆ ನೃತ್ಯ ಮಾಡಿ ಗಮನ ಸೆಳೆದರು. ಸಾಮೂಹಿಕ ವಿವಾಹೋತ್ಸವದಲ್ಲಿ 510 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಿಎಂ ಆಶೀರ್ವದಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.