ಮಕ್ಕಳು ರಸ್ತೆ ದಾಟುವಾಗ ಬೈಕ್ ಡಿಕ್ಕಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - two childrens road accident cctv footages

🎬 Watch Now: Feature Video

thumbnail

By

Published : Jul 18, 2022, 1:08 PM IST

ಮಕ್ಕಳಿಬ್ಬರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾದ ಘಟನೆ ನಗರದ ಕೂಳೂರು ಸಮೀಪದ ಪಂಜಿಮೊಗರಿನಲ್ಲಿ ಭಾನುವಾರ ಸಂಭವಿಸಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿಯ ರಭಸಕ್ಕೆ ಮಕ್ಕಳು ರಸ್ತೆಯಲ್ಲಿ ತೂರಿಬಿದ್ದಿದ್ದಾರೆ. ಈ ವೇಳೆ ಓರ್ವ ಬಾಲಕ ತಕ್ಷಣ ಮೇಲೆದ್ದೆರೂ, ಮತ್ತೋರ್ವನನ್ನು ಸ್ವಲ್ಪ ದೂರ ಬೈಕ್ ಎಳೆದೊಯ್ದಿದೆ. ತಕ್ಷಣ ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.