ಮೋದಿ ಹುಟ್ಟುಹಬ್ಬ: ರಕ್ತದಾನ ಮಾಡಿದ ಆರೋಗ್ಯ ಸಚಿವ, ಕಸಗೂಡಿಸಿದ ರೈಲ್ವೆ ಮಂತ್ರಿ - Blood Donation Camp

🎬 Watch Now: Feature Video

thumbnail

By

Published : Sep 17, 2022, 10:50 AM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಬಿಜೆಪಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದೆ. ಇದರಲ್ಲಿ ರಕ್ತದಾನ ಶಿಬಿರ, ಸ್ವಚ್ಛ ಭಾರತ್ ಅಭಿಯಾನ ಸಹ ಸೇರಿಕೊಂಡಿವೆ. ಪ್ರಮುಖ ಕಾರ್ಯಕ್ರಮಗಳ ಅಂಗವಾಗಿ ಕೇಂದ್ರ ಆರೋಗ್ಯ ಸಚಿವ ಮಾನ್ಸುಖ್​​ ಮಾಂಡವೀಯಾ ರಕ್ತ ಶಿಬಿರ ಅಭಿಯಾನದಲ್ಲಿ ಭಾಗಿಯಾಗಿದ್ದು, ರಕ್ತದಾನ ಮಾಡಿದರು. ಇನ್ನುಳಿದಂತೆ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್​ ದೆಹಲಿಯ ಹಜರತ್​ ನಿಜಾಮುದ್ದೀನ್​ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.