ಫೆ.14ರಂದು ಮೆಡಿಕಲ್ ಕಾಲೇಜು ಕಾರ್ಯಾರಂಭ: ಶಾಸಕ ನೆಹರೂ ಓಲೇಕಾರ್ - ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ

🎬 Watch Now: Feature Video

thumbnail

By

Published : Feb 10, 2020, 2:30 PM IST

ಫೆ. 14ರಂದು ಜಿಲ್ಲಾ ಮೆಡಿಕಲ್ ಕಾಲೇಜು ಕಾರ್ಯಾರಂಭ ಮಾಡಲಿದೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್ ತಿಳಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಯ ಕಚೇರಿಯಲ್ಲಿನ ಕಟ್ಟಡದಲ್ಲಿ ಮೆಡಿಕಲ್ ಕಾಲೇಜು ಪೂಜಾ ವಿಧಿವಿಧಾನಗಳನ್ನ ಇದೇ 14 ರಂದು ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ನೂತನ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.