ತ್ರಿವಿಧ ದಾಸೋಹಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣೆ - ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿಯವರ ಪುಣ್ಯಸ್ಮರಣೆ

🎬 Watch Now: Feature Video

thumbnail

By

Published : Jan 19, 2020, 6:46 PM IST

ದಾವಣಗೆರೆ: ನಗರದ ಕೆ.ಬಿ.ಬಡಾವಣೆಯಲ್ಲಿ ವಾಣಿನಾಗಭೂಷಣ್ ಗೆಳೆಯರ ಬಳಗದಿಂದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ವಾಣಿ ನಾಗಭೂಷಣ್ ಅವರ ನೇತೃತ್ವದಲ್ಲಿ ಕೆ. ಬಿ. ಬಡಾವಣೆಯ ಬ್ರಷ್​ಮನ್ ರಸ್ತೆಯಲ್ಲಿ ಭಕ್ತಾಧಿಗಳು, ಸಾರ್ವಜನಿಕರು ಸೇರಿ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ವಿಶೇಷ ಪೂಜೆ ನಡೆಸಿದರು. ಅನಂತರ ಪ್ರಸಾದ ವಿತರಣಾ ಕಾರ್ಯ ನಡೆಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.