ಕೇಕ್ ಕತ್ತರಿಸಿ ಹೋರಿಯ ಹುಟ್ಟುಹಬ್ಬ ಆಚರಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ - ದಾವಣಗೆರೆ

🎬 Watch Now: Feature Video

thumbnail

By

Published : Aug 16, 2022, 7:40 AM IST

ದಾವಣಗೆರೆ: ಹೊನ್ನಾಳಿ - ನ್ಯಾಮತಿಯ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ನ್ಯಾಮತಿ ತಾಲೂಕಿನ ಕುಂಕುವ ಗ್ರಾಮದಲ್ಲಿ ಕೇಕ್ ಕತ್ತರಿಸುವ ಮೂಲಕ ಹೋರಿಯ ಹುಟ್ಟುಹಬ್ಬ ಆಚರಿಸಿದ್ದಾರೆ. ಅಧೀರ ಎಂಬ ಹೋರಿಯ ಹುಟ್ಟುಹಬ್ಬ ಆಚರಿಸಲಾಯಿತು. ಈ ವೇಳೆ, ಅಲ್ಲಿಗೆ ಆಗಮಿಸಿದ ಶಾಸಕರು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದರು. ಹೋರಿಯ ಹುಟ್ಟುಹಬ್ಬದಲ್ಲಿ ನೂರಾರು ಯುವಕರು ಭಾಗಿಯಾಗಿದ್ದರು. ರೇಣುಕಾಚಾರ್ಯರನ್ನು ಕಂಡು ಯುವಕರು ಹೊನ್ನಾಳಿ ಹುಲಿ ಎಂದು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.