ಮೋದಿ ಬಗ್ಗೆ ಹಗುರ ಮಾತು, ಮಾಜಿ ಸಚಿವರಿಗೆ ಎಚ್ಚರಿಕೆ ನೀಡಿದ ಶಾಸಕ ಪರಣ್ಣ - ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
🎬 Watch Now: Feature Video
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. ಇದರಿಂದ ಅವರ ವ್ಯಕ್ತಿತ್ವ ಏನೆಂದು ತೋರಿಸುತ್ತದೆ ಎಂದು ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ವಾಗ್ದಾಳಿ ನಡೆಸಿದ್ದಾರೆ.