VIDEO: ಮೈಸೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ - Music director Arjun Janya celebrates birthday in Mysore
🎬 Watch Now: Feature Video

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಮ್ಮ ಜನ್ಮದಿನವನ್ನು ಸ್ನೇಹಿತರು ಹಾಗೂ ಅಭಿಮಾನಿಗಳೊಂದಿಗೆ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿದರು. ಜನ್ಯ ಅವರ ಸ್ನೇಹಿತರು ಹಾಗೂ ಅಭಿಮಾನಿಗಳು ಮೈಸೂರು ಪೇಟ, ಶಾಲು, ಹಾರ ಹಾಕಿ ಹುಟ್ಟುಹಬ್ಬದ ಶುಭ ಕೋರಿದರು. ಈ ಸಂದರ್ಭದಲ್ಲಿ ನಿರ್ದೇಶಕ ಜೋಗಿ ಪ್ರೇಮ್, ಇತರ ಅನೇಕರು ಇದ್ದರು.