ಹಿಜಾಬ್ ಧರಿಸಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮುಸ್ಲಿಂ ವಿದ್ಯಾರ್ಥಿನಿಯರು - ಕಾಲೇಜು ವಿದ್ಯಾರ್ಥಿನಿಯರಿಂದ ಹಿಜಾಬ್ ಧರಿಸಿ ಯೋಗ ಆಚರಣೆ
🎬 Watch Now: Feature Video
ವಿಜಯಪುರ: ಐತಿಹಾಸಿಕ ಗೋಲಗುಮ್ಮಟದ ಆವರಣದಲ್ಲಿ ನಡೆದ ಯೋಗ ಶಿಬಿರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಯೋಗಾಭ್ಯಾಸ ಮಾಡಿದರು. ಈ ಮೂಲಕ ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕು ಎನ್ನುವ ಸಂದೇಶ ಸಾರಿದ್ದಾರೆ. ನಗರದ ವಿವಿಧ ಕಾಲೇಜುಗಳ ಮುಸ್ಲಿಂ ವಿದ್ಯಾರ್ಥಿನಿಯರು ಯೋಗದಿನದಲ್ಲಿ ಭಾಗವಹಿಸಿದ್ದರು.