ಮೈಸೂರು ಯುವ ದಸರಾ: ಗುರು ಕಿರಣ್ ಗಾಯನಕ್ಕೆ ಮನಸೋತ ಪ್ರೇಕ್ಷಕರು - mysore yuva dasara
🎬 Watch Now: Feature Video
ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಯುವ ದಸರಾ ಅಪ್ಪು ನಮನ ಕಾರ್ಯಕ್ರಮಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾಗಿದ್ದರು. ಈ ವೇಳೆ ಖ್ಯಾತ ಗಾಯಕರಾದ ಗುರು ಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಇತರರು ಭಾಗವಹಿಸಿ, ಪ್ರೇಕ್ಷಕರಿಗೆ ಮನರಂಜನೆಯ ಮಹಾಪೂರ ನೀಡಿದರು.